March 13, 2026

ಬಂಟ್ವಾಳ: ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

0
image_editor_output_image-887930074-1748406059986

ಬಂಟ್ವಾಳ: ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ 07 ಜನ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದ್ದು, ತನಿಖೆ ಮುಂದುವರಿದಂತೆ ಇಂದು ಮತ್ತೋರ್ವನನ್ನು ಪೋಲೀಸರು ಬಂಧಿಸಿದ್ದಾರೆ.

ಶೃಂಗೇರಿ ಬೆಟ್ಟಗೆರೆ ಗ್ರಾಮದ ನಿವಾಸಿ ರವಿ ಸಂಜಯ್ (29) ಬಂಧಿತ ಆರೋಪಿ. ಆತನನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!