ನಮ್ಮ ಕರಾವಳಿ ಭಾರೀ ಮಳೆ ಹಿನ್ನೆಲೆ: ಇಂದು (ಜೂ12) ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ prathi_staff_24 June 12, 2025 0 ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ. Post navigation Previous: ಬಂಟ್ವಾಳ: ಗಂಡನ ಜೊತೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿಯಿಂದ ಅಸಭ್ಯ ವರ್ತನೆ: ಆರೋಪಿಯ ಬಂಧನNext: ಮಂಗಳೂರು: ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ ಘಟಕ ಸ್ಥಾಪನೆ: ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮುಖ್ಯಸ್ಥ More Stories ನಮ್ಮ ಕರಾವಳಿ ದ.ಕ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ಆ.8ರಂದು ಶಾಲಾ-ಕಾಲೇಜ್ ಗಳಿಗೆ ರಜೆ admin August 7, 2026 0 ನಮ್ಮ ಕರಾವಳಿ ಪಡುಬಿದ್ರಿ: ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ admin August 7, 2026 0 ನಮ್ಮ ಕರಾವಳಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ: ಯೆಲ್ಲೊ ಅಲರ್ಟ್ ಘೋಷಣೆ admin August 7, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.