February 4, 2026

ಅಹ್ಮದಾಬಾದ್: ಏರ್ ಇಂಡಿಯಾ ವಿಮಾನ ಪತನ: ಪ್ರಯಾಣಿಕರ ಪಟ್ಟಿ ಬಿಡುಗಡೆ

0
image_editor_output_image-1025174275-1749723314604

ಅಹಮದಾಬಾದ್: ಗುಜರಾತ್‌ನ ಅಹ್ಮದಾಬಾದ್‌ನಿಂದ ಲಂಡನ್‌ನ ಗ್ಯಾಟ್ವಿಕ್‌ಗೆ ಹಾರಾಟ ನಡೆಸುತ್ತಿದ್ದ AI171 ವಿಮಾನ ಟೇಕ್ ಆಫ್ ಆದ ಬೆನ್ನಲ್ಲೇ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂದು ಏರ್ ಇಂಡಿಯಾ ದೃಢಪಡಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಏರ್ ಇಂಡಿಯಾ, ಅಹ್ಮದಾಬಾದ್‌ನಿಂದ ಮಧ್ಯಾಹ್ನ 1.38ಕ್ಕೆ ಹೊರಟ ಬೋಯಿಂಗ್ 787-8 ಮಾಡೆಲ್ ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಅವರಲ್ಲಿ 169 ಮಂದಿ ಭಾರತೀಯರು, 53 ಮಂದಿ ಬ್ರಿಟಿಷ್, ಓರ್ವ ಕೆನಡಾ ಪ್ರಜೆ ಮತ್ತು 7 ಮಂದಿ ಪೋರ್ಚುಗೀಸ್ ಪ್ರಜೆಗಳಿದ್ದರು ಎಂದು ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!