March 13, 2026

ಇಂದು (ಜೂ‌ನ್.16) ದ.ಕ. ಜಿಲ್ಲೆಯ ಎಲ್ಲಾ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಣೆ

0
image_editor_output_image-1153203299-1750002699682

ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಇಂದು (ಜೂ‌ನ್.16) ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!