ನಮ್ಮ ಕರಾವಳಿ ಜೂನ್ 17: ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜ್ ಗಳಿಗೆ ರಜೆ ಘೋಷಣೆ admin June 16, 2025 0 ಉಡುಪಿ: ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವುದರಿಂದ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆ,ಐಟಿಐ ಹಾಗೂ ಪಿಯುಸಿ ಕಾಲೇಜಿನವರೆಗೆ ಮಂಗಳವಾರ (ಜೂ.17) ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ. Post navigation Previous: ವಿಟ್ಲ: ಕನ್ಯಾನದಲ್ಲಿ ಭೂಮಿ ಕಂಪಿಸಿದ ವದಂತಿ: ಹಳೇ ಕಟ್ಟಡದ ಗೋಡೆ ಕುಸಿದ ಪರಿಣಾಮ ಭೂಮಿ ಕಂಪಿಸಿದ ಅನುಭವ: ಕಂದಾಯ ಇಲಾಖೆಯ ಪರಿಶೀಲನೆ ವೇಳೆ ಬೆಳಕಿಗೆNext: ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ಕಳತ್ತೂರಿನಲ್ಲಿ ದನ ಕಳವು ಪ್ರಕರಣ: ನಾಲ್ವರ ಬಂಧನ reporter_2 September 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ ಮಾಡಿದ ಅರಣ್ಯ ಸಿಬ್ಬಂದಿ reporter_2 September 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಸಂಗ್ರಹ: ಆರೋಪಿಯ ಬಂಧನ reporter_2 September 22, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.