March 13, 2026

ಪುತ್ತೂರು: ಅಂಗಡಿಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ

0
image_editor_output_image-293075914-1750154782471

ಪುತ್ತೂರು: ದರ್ಬೆ ವೃತ್ತದ ಬಳಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ.

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿದ್ದುಸದ್ಯ ಸಂಚಾರ ಅಸ್ತವ್ಯಸ್ತವಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave a Reply

Your email address will not be published. Required fields are marked *

error: Content is protected !!