March 13, 2026

ವಿಟ್ಲ: ಬೈಕ್ ಸ್ಕಿಡ್ ಆಗಿ ಇಬ್ಬರು ಯುವಕರಿಗೆ ಗಂಭೀರ ಗಾಯ

0
IMG-20250618-WA0003.jpg

ವಿಟ್ಲ: ಬೈಕ್ ಸ್ಕಿಡ್ ಆಗಿ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಮೀಪ ಕಲ್ಲಕಟ್ಟ ಎಂಬಲ್ಲಿ ನಡೆದಿದೆ.

ಗಾಯಾಳುಗಳನ್ನು ಹರ್ಷ ಮತ್ತು ನಾಗೇಶ್ ಎಂದು ಗುರುತಿಸಲಾಗಿದೆ.

ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!