March 13, 2026

ವಿಟ್ಲ: ಗೂಡ್ಸ್ ವಾಹನ ಮತ್ತು ಓಮ್ನಿ  ಕಾರಿನ ನಡುವೆ ಅಪಘಾತ: ಕಾರಿನಲ್ಲಿದ್ದವರಿಗೆ ಗಾಯ

0
image_editor_output_image1479446851-1750326472243

ವಿಟ್ಲ: ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.

ಘಟನೆ ಪರಿಣಾಮ ಒಮ್ನಿಯಲ್ಲಿದ್ದವರಿಗೆ ಗಾಯಗಳಾಗಿದ್ದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!