March 13, 2026

ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮ ಒಪ್ಪಿಗೆ

0
AP25173241309242-1750578377.jpg

ಟೆಹರಾನ್: ಟ್ರಂಪ್ ಅವರ ಕದನ ವಿರಾಮ ಪ್ರಸ್ತಾವನೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಪ್ಪಿಗೆ ನೀಡಿದ್ದಾರೆ. ಇರಾನ್ ಟಿವಿ ಕೂಡ ಕದನ ವಿರಾಮ ಆರಂಭವಾಗಿದೆ ಎಂದು ವರದಿ ಮಾಡಿದೆ.

ಸೋಮವಾರ ರಾತ್ರಿ ಖತರ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಯ ಮೇಲೆ ಇರಾನ್ ಪ್ರತೀಕಾರದ ಕ್ಷಿಪಣಿ ದಾಳಿಯನ್ನು ನಡೆಸಿತ್ತು.

ಮಧ್ಯಪ್ರಾಚ್ಯದಲ್ಲಿನ 12 ದಿನಗಳ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿದ ಕದನ ವಿರಾಮ ಒಪ್ಪಂದವನ್ನು ಇಸ್ರೇಲ್ ಮತ್ತು ಇರಾನ್ ಮಂಗಳವಾರ ಒಪ್ಪಿಕೊಂಡಿವೆ ಎಂದು PTI ವರದಿ ಮಾಡಿದೆ.

Leave a Reply

Your email address will not be published. Required fields are marked *

error: Content is protected !!