ನಮ್ಮ ಕರಾವಳಿ ಅರಂತೋಡು: ಕೆ ಎಸ್ ಆರ್ ಟಿ ಸಿ ಬಸ್ ಗಳ ನಡುವೆ ಅಪಘಾತ-ಹಲವರಿಗೆ ಗಾಯ admin June 25, 2025 0 ಅರಂತೋಡು ಸಮೀಪ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಮಧ್ಯೆ ಅಪಘಾತವಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ಜೂ.25 ರಂದು ಸಂಜೆ ನಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ಆಂಬ್ಯುಲೆನ್ಸ್ ನಲ್ಲಿ ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. Post navigation Previous: ಸುಳ್ಯ: ಕೆ ಎಸ್ ಆರ್ ಟಿ ಸಿ ಬಸ್ ಗಳ ನಡುವೆ ಅಪಘಾತ ಪ್ರಕರಣ: ಗಾಯಾಳು ಮಹಿಳೆ ಮೃತ್ಯುNext: ವಿಟ್ಲ: ಗ್ರಾ.ಪಂ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಆರೋಪ: ಇಡ್ಕಿದು ಗ್ರಾ.ಪಂ ಪಿಡಿಓ ಅಮಾನತು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ಕಳತ್ತೂರಿನಲ್ಲಿ ದನ ಕಳವು ಪ್ರಕರಣ: ನಾಲ್ವರ ಬಂಧನ reporter_2 September 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ ಮಾಡಿದ ಅರಣ್ಯ ಸಿಬ್ಬಂದಿ reporter_2 September 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಸಂಗ್ರಹ: ಆರೋಪಿಯ ಬಂಧನ reporter_2 September 22, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.