March 13, 2026

ಧರ್ಮಸ್ಥಳ: ಹೆಣ ಹೂತಿಟ್ಟ ಸ್ಥಳವನ್ನು ಪತ್ತೆ ಗುರುತಿಸುತ್ತೇನೆ ಎಂದಿದ್ದ ವ್ಯಕ್ತಿ: ಎಸ್ಪಿ ಕಚೇರಿ ಆಗಮಿಸಿದ ವಕೀಲರ ತಂಡ

0
image_editor_output_image2020415853-1751015049411

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣ ಮತ್ತೆ ಸದ್ದು ಮಾಡ್ತಿದೆ. ಕೊಲೆ ಮಾಡಿ ಹೆಣ ಹೂತಿದ್ದ ಸ್ಥಳಗಳನ್ನು ಗುರುತಿಸುವುದಾಗಿ ಇತ್ತೀಚೆಗೆ ವ್ಯಕ್ತಿಯೊಬ್ಬ ಪೊಲೀಸರ ಮುಂದೆ ಹೇಳಿದ್ದ ಎಂಬ ವಿಚಾರಗಳ ಮಧ್ಯೆ ಇದೀಗ ಬೆಂಗಳೂರಿನ ವಕೀಲರ ತಂಡ ಮಂಗಳೂರು ಎಸ್ ಪಿ ಕಚೇರಿಗೆ ಅಗಮಿಸಿದೆ.

ದ.ಕ ಎಸ್ ಪಿ ಯನ್ನು ಭೇಟಿಯಾಗಿ ದಾಖಲೆಗಳನ್ನು ನೀಡುವುದಾಗಿ ಇತ್ತೀಚೆಗೆ ವಕೀಲರಿಬ್ಬರು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ರು. ಎಸ್ ಭೇಟಿಗಾಗಿ ವಕೀಲ ತಂಡ ಮಂಗಳೂರಿಗೆ ಅಗಮಿಸಿದ್ದರು ತುರ್ತು ಕೆಲಸ ನಿಮಿತ್ತ ಎಸ್ ಪಿ ಡಾ ಅರುಣ್ ಬೆಂಗಳೂರಿಗೆ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ನಾಳೆ ಮತ್ತೆ ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!