December 15, 2025

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಾಯ

0
image_editor_output_image803728478-1751120825558.jpg

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಘಟನೆ ಪರಿಣಾಮ ಬೈಕ್ ಸವಾರನಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Leave a Reply

Your email address will not be published. Required fields are marked *

error: Content is protected !!