December 15, 2025

ಪುತ್ತೂರು: ರಸ್ತೆಗೆ ಬಿದ್ದ ಬೃಹತ್ ಮರ: ಮಾಣಿ-ಮೈಸೂರು ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತ

0
IMG-20250628-WA0002.jpg

ಪುತ್ತೂರು: ಸಂಟ್ಯಾ‌ರ್ ಶಾಲಾ ಬಳಿ ಬೃಹತ್ ಮರವೊಂದು ರಸ್ತೆಗಡ್ಡವಾಗಿ ಬಿದ್ದಿದ್ದು, ಮಾಣಿ-ಮೈಸೂರು ಹೆದ್ದಾರಿ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಮರ ರಸ್ತೆಗಡ್ಡವಾಗಿ ಬಿದ್ದಿದ್ದರಿಂದ ಎರಡೂ ಬದಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಪ್ಯದಿಂದಲೇ ವಾಹನಗಳು ಸರತಿ ಸಾಲಿನಲ್ಲಿ ನಿಧಾನಗತಿಯಲ್ಲಿ ಚಲಿಸುತ್ತಿದ್ದವು.

Leave a Reply

Your email address will not be published. Required fields are marked *

You may have missed

error: Content is protected !!