February 1, 2026

ಸಿದ್ದರಾಮಯ್ಯರನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಬೇಕು: ಸಂಸದ ವಿ.ಶ್ರೀನಿವಾಸ ಪ್ರಸಾದ್

0
image_editor_output_image1435813122-1634979447068.jpg

ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಾಲಿಬಾನ್ ಆಡಳಿತ ಹೇಗಿದೆ ಎಂದು ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಆಫ್ಘಾನಿಸ್ತಾನಕ್ಕೆ ಕಳುಹಿಸಿ ಕೊಡಬೇಕಾಗಿದೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರವನ್ನು ತಾಲಿಬಾನ್ ಸರ್ಕಾರ ಎಂದು ಕರೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಆಫ್ಘಾನಿಸ್ತಾನಕ್ಕೆ ಕಳುಹಿಸಿ ಕೊಡಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!