March 13, 2026

ಬಂಟ್ವಾಳ: ನಿಯಂತ್ರಣ ತಪ್ಪಿ ಕಾರು ಅಪಘಾತ

0
IMG-20250701-WA0000.jpg

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಬಂಟ್ವಾಳದ ಪಂಚಿನಡ್ಕ ಎಂಬಲ್ಲಿ ನಡೆದಿದೆ.

ಬೆಳಗ್ಗಿನ ಜಾವ ಪುಣಚ ಮೂಲದ ವ್ಯಕ್ತಿ ಬಂಟ್ವಾಳ ಮೂಲಕ ಮನೆಗೆ ಬರುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.

ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಪಲ್ಟಿಯಾಗಿ ಕೆಳಗೆ ಬಿದ್ದಿದ್ದ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಯಿತು.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!