December 16, 2025

ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಬಸವ ಸಾವು

0
image_editor_output_image-103828276-1751363527240.jpg

ಮೂಲ್ಕಿ : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಬಸವ ಕೃಷ್ಣ(18) ಇಂದು ಬೆಳ್ಳಿಗ್ಗೆ ಮೃತಪಟ್ಟಿದೆ.

ಶ್ರೀ ದೇವಳದ ಜಾತ್ರಾ ಮಹೋತ್ಸವ ಸಹಿತ ಬಲಿ ಉತ್ಸವಗಳಲ್ಲಿ ಭಾಗಿಯಾಗುತ್ತಾ ಸದೃಢ ಶರೀರದ ಕೃಷ್ಣ ಕಳೆದ 8 ದಿನಗಳಿಂದ ಆಹಾರ ಸೇವಿಸದೆ, ಮಲಮೂತ್ರ ವಿಸರ್ಜಿಸದೆ ಇದ್ದ ಕಾರಣ ಸ್ಥಳೀಯ ಪಶು ವೈದ್ಯ ಡಾ.ಪ್ರಸನ್ನ ಚಿಕಿತ್ಸೆ ನೀಡಿದ್ದರು. ವಾರ ಕಳೆದರೂ ಸಮಸ್ಯೆ ಪರಿಹಾರವಾಗದ ಕಾರಣ ವೈದ್ಯರ ಸಲಹೆಯಂತೆ ಕೃಷ್ಣನನ್ನು ಮಂಗಳೂರು ಪಶು ಅಸ್ಪತ್ರೆಗೆ ದಾಖಲಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!