ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ನೀಲಗಿರಿ ಪ್ಲಾಂಟೇಶನ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಾರೆಸ್ಟ್ ಗಾರ್ಡ್ ನಿಗೂಢವಾಗಿ ನಾಪತ್ತೆಯಾಗಿರುವಂತಹ ಘಟನೆ ನಡೆದಿದೆ.
ನೂರಾರು ಅರಣ್ಯ ಸಿಬ್ಬಂದಿ ಸೇರಿ ಪೊಲೀಸರು, ನೀಲಗಿರಿ ಪ್ಲಾಂಟೇಶನ್ ಮತ್ತು ಅರಣ್ಯದಲ್ಲಿ ಹುಡುಕಾಟ ನಡೆಸಿದರೂ ಕಳೆದ 6 ದಿನಗಳಿಂದ ಗಾರ್ಡ್ ಸುಳಿವು ಮಾತ್ರ ಸಿಗುತ್ತಿಲ್ಲ.

