December 15, 2025

ಡೆತ್‌ನೋಟ್ ಬರೆದಿಟ್ಟು ತಾಯಿ, ಮಗಳು ನೇಣು ಬಿಗಿದು ಆತ್ಮಹತ್ಯೆ

0
image_editor_output_image-1559346897-1751519557603.jpg

ಮಂಡ್ಯ: ಡೆತ್‌ನೋಟ್ ಬರೆದಿಟ್ಟು ತಾಯಿ, ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಡ್ಯದ ನೆಹರೂ ನಗರ ಬಡಾವಣೆಯಲ್ಲಿ ನಡೆದಿದೆ.

ಚನ್ನಪಟ್ಟಣ ಮೂಲದವರಾದ ರಶ್ಮಿ (28), ದಿಶಾ (9) ನೇಣಿಗೆ ಶರಣಾಗಿರುವ ತಾಯಿ, ಮಗಳು. ಇದನ್ನೂ ಓದಿ: 11ನೇ ಕ್ಲಾಸ್‌ ವಿದ್ಯಾರ್ಥಿಯ ಜೊತೆ

ಕಳೆದ 5 ವರ್ಷದಿಂದ ಗಂಡನಿಂದ ದೂರವಾಗಿದ್ದ ರಶ್ಮಿ ಮಂಡ್ಯದ ನೆಹರೂ ನಗರದ ಬಾಡಿಗೆ ಮನೆಯಲ್ಲಿ ಮಗಳ ಜೊತೆ ವಾಸವಿದ್ದರು. ಇದರಿಂದ ಮನನೊಂದಿದ್ದ ರಶ್ಮಿ, ಡೆತ್‌ನೋಟ್ ಬರೆದಿಟ್ಟು ಮಗಳೊಂದಿಗೆ ನೇಣಿಗೆ ಶರಣಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!