ನಮ್ಮ ಕರಾವಳಿ ಮಂಗಳೂರು: ಅಡ್ಯಾರ್ ಕಣ್ಣೂರಿನ ಯುವಕ ಹೃದಯಾಘಾತದಿಂದ ಮೃತ್ಯು reporter July 3, 2025 0 ಮಂಗಳೂರು: ಅಡ್ಯಾರ್ ಕಣ್ಣೂರು ಗಾಣದಬೆಟ್ಟು ನಿವಾಸಿ ಮುಹಮ್ಮದ್ ಹಾಶೀರ್ (32) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇನ್ಫೋಸಿಸ್ ಉದ್ಯೋಗಿಯಾಗಿರುವ ಮುಹಮ್ಮದ್ ಹಾಶೀರ್ ಇಂದು ಬೆಳಿಗ್ಗೆ ಕೇರಳದ ವಯನಾಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಂದೆ, ತಾಯಿ, ಪತ್ನಿ, ಹಾಗೂ ಒಂದು ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ. Post navigation Previous: ಪುತ್ತೂರು: ಅನುಮತಿ ಪಡೆಯದೇ ಕಿಲ್ಲೆ ಮೈದಾನದ ಬಳಿ ಪ್ರತಿಭಟನೆ: SDPI ವಿರುದ್ಧ FIR ದಾಖಲುNext: ಮಂಗಳೂರು: ಪೊಲೀಸರ ಭರ್ಜರಿ ಕಾರ್ಯಾಚರಣೆ: 5 ಲಕ್ಷ ಮೂಲ್ಯದ ಗಾಂಜಾ ಪತ್ತೆ- ಐವರು ಆರೋಪಿಗಳ ಬಂಧನ More Stories ನಮ್ಮ ಕರಾವಳಿ ದ.ಕ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ಆ.8ರಂದು ಶಾಲಾ-ಕಾಲೇಜ್ ಗಳಿಗೆ ರಜೆ admin August 7, 2026 0 ನಮ್ಮ ಕರಾವಳಿ ಪಡುಬಿದ್ರಿ: ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ admin August 7, 2026 0 ನಮ್ಮ ಕರಾವಳಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ: ಯೆಲ್ಲೊ ಅಲರ್ಟ್ ಘೋಷಣೆ admin August 7, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.