September 22, 2026

ಬಂಟ್ವಾಳ: ರಸ್ತೆ ಡಿವೈಡರ್ ಗೆ ಕಾರು ಢಿಕ್ಕಿಯಾಗಿ ಪಲ್ಟಿ: ಪಾವೂರು ನಿವಾಸಿ ನೌಫಲ್ ಮೃತ್ಯು

0
image_editor_output_image-234042165-1751707352598.jpg

ಬಂಟ್ವಾಳ: ರಸ್ತೆ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ.

ಮೃತರನ್ನು ಪಾವೂರು ನಿವಾಸಿ ನೌಫಲ್ ಎಂದು ಗುರುತಿಸಲಾಗಿದೆ.

 

ನೌಫಲ್ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಈ ಘಟನೆ ಸಂಭವಿಸಿದೆ. Mr

Leave a Reply

Your email address will not be published. Required fields are marked *

You may have missed

error: Content is protected !!