ವೇಶ್ಯಾವಾಟಿಕೆಯ ಮನೆಯ ಮೇಲೆ ಪೊಲೀಸರು ದಾಳಿ: ಇಬ್ಬರು ಮಹಿಳೆಯರ ಸಹಿತ 6 ಮಂದಿ ವಶಕ್ಕೆ
ಮೈಸೂರು: ವೇಶ್ಯಾವಾಟಿಕೆ ನಡೆಯುತಿದ್ದ ಮನೆಯ ಮೇಲೆ ಪೊಲೀಸರು ದಾಳಿ ಮಾಡಿ 6 ಜನ ಪುರುಷರು, ಇಬ್ಬರು ಮಹಿಳೆಯರನ್ನ ವಶಕ್ಕೆ ಪಡೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದ ಮನೆಯಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 6 ಜನ ಪುರುಷರು ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದಾರೆ. ಮತ್ತೊಬ್ಬ ಮುಖ್ಯ ಆರೋಪಿ ಮಂಜು ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕಾಂ




