March 13, 2026

ಕಲುಷಿತ ನೀರು ಸೇವಿಸಿ ಮೂವರು ಮೃತ್ಯು

0
image_editor_output_image426637174-1751876431898.jpg

ಯಾದಗಿರಿ: ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿಯ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ.

ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. 10 ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ತಿಪ್ಪನಟಗಿ ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.

Leave a Reply

Your email address will not be published. Required fields are marked *

error: Content is protected !!