December 15, 2025

ಮಂಗಳೂರು: ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿ ಮೃತ್ಯು

0
image_editor_output_image264474816-1751952860943.jpg

ಮಂಗಳೂರು: ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯ ಸುರತ್ಕಲ್ ಬಳಿ ನಡೆದಿದೆ.

ಅಫ್ತಾಬ್ (18) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ. ಮಂಗಳೂರು ಹೊರವಲಯ ಸುರತ್ಕಲ್ ಕೃಷ್ಣಾಪುರದಲ್ಲಿ ಅಫ್ತಾಬ್ ಕುಟುಂಬ ನೆಲೆಸಿತ್ತು.

Leave a Reply

Your email address will not be published. Required fields are marked *

You may have missed

error: Content is protected !!