December 15, 2025

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ

0
image_editor_output_image1611400902-1751953835209.jpg

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗದ ಅಮೀ‌ರ್ ಅಹಮದ್ ಸರ್ಕಲ್ ನಲ್ಲಿ ನಡೆದಿದೆ.

ಸರ್ಕಲ್ ಗೆ ಬರುತ್ತಿದ್ದಂತೆ ಬಸ್ ಗೆ ಆಟೋ ಅಡ್ಡ ಬಂದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಬಸ್ ನಲ್ಲಿ ಪ್ರಯಾಣಿಕರು ಇರದಿದ್ದ ಕಾರಣ ಅನಾಹುತವೊಂದು ತಪ್ಪಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!