March 13, 2026

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆನಂದ್ ವರ್ಗಾವಣೆ

0
image_editor_output_image-751054330-1752053798587.jpg

ಮಂಗಳೂರು: ರಾಜ್ಯ ಸರಕಾರವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಸೇರಿದಂತೆ 13 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಸರಕಾರ ಆದೇಶ ಹೊರಡಿಸಿದೆ.

ಡಾ.ಕೆ.ಆನಂದ್ ಅವರನ್ನು ವಿಜಯಪುರ ಮಾಡಲಾಗಿದೆ. ಜಿಲ್ಲಾಧಿಕಾರಿಯಾಗಿ ನಿಯೋಜನೆ

ಕೊಡಗು ಜಿಲ್ಲೆಯ ಮಡಿಕೇರಿ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತ ನಾರ್ವಡೆ ವಿನಾಯಕ ಕರ್ಬಾರಿ ಅವರನ್ನು ವರ್ಗಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿ.ಇ.ಒ. ಆಗಿ ನಿಯೋಜಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!