March 13, 2026

ಸಿಎಂ, ಡಿಸಿಎಂ ಹೆಸರಿನಲ್ಲಿ 30 ಕೋಟಿ ರೂ. ವಂಚನೆ: 20ಕ್ಕೂ ಹೆಚ್ಚು ಮಂದಿಗೆ ಮೋಸ: ಮಹಿಳೆಯ ಬಂಧನ

0
image_editor_output_image-1259500393-1752128728037.jpg

ಬೆಂಗಳೂರು: ನಗರದಲ್ಲಿ ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾಗಿ ಸ್ನೇಹಿತೆಯರಿಗೆ ಕೋಟಿ ಕೋಟಿ ವಂಚನೆ ಮಾಡಿದ ಆರೋಪದಡಿ ಮಹಿಳೆಯನ್ನು ಬಂಧಿಸಲಾಗಿದೆ.

20ಕ್ಕೂ ಹೆಚ್ಚು ಮಹಿಳೆಯರಿಗೆ 30 ಕೂಟಿ ರೂ.ಗಿಂತಲೂ ಹೆಚ್ಚು ವಂಚನೆ ಮಾಡಿದ್ದ ಆರೋಪದಡಿ ಬಸವೇಶ್ವರನಗರ ಪೊಲೀಸರಿಂದ ಸವಿತಾ ಎಂಬಾಕೆಯ ಬಂಧಿಸಲಾಗಿದೆ.

ಕಿಟ್ಟಿ ಪಾರ್ಟಿ ಹೆಸರಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯ ಮಾಡಿಕೊಂಡಿದ್ದ ಸವಿತಾ ತನಗೆ ಹಲವು ರಾಜಕಾರಣಿಗಳು ಗೊತ್ತೆಂದು ಹೇಳಿಕೊಳ್ಳುತ್ತಿದ್ದಳು. ಸಿಎಂ, ಡಿಸಿಎಂ, ಎಂಬಿ ಪಾಟಿಲ್ ಹೆಸರೇಳಿ ಗಾಳ ಹಾಕ್ತಿದ್ದ ಸವಿತಾ, ನಿಧಾನವಾಗಿ ಹೂಡಿಕೆ ನೆಪದಲ್ಲಿ ಹಣ ಪಡೆದುಕೊಳ್ತಿದ್ದಳು.

Leave a Reply

Your email address will not be published. Required fields are marked *

error: Content is protected !!