March 13, 2026

ಉಳ್ಳಾಲ: ಕುಸಿದು ಬಿದ್ದು ವಿವಾಹಿತ ಯುವಕ ಸಾವು

0
image_editor_output_image-261612212-1752137383436.jpg

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವಿವಾಹಿತ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾ*ವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ 32 ವರ್ಷದ ಭರತ್ ಎಂದು ತಿಳಿದುಬಂದಿದೆ.

ನಗರದ ಮಾಲ್ ಒಂದರಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾ*ವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

error: Content is protected !!