March 13, 2026

ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಆದೇಶ

0
image_editor_output_image726498414-1752224772527.jpg

ಬೆಂಗಳೂರು: ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಮತ್ತು ಈಗಾಗಲೇ ದಾಖಲಾಗಿರುವ ಸೆಕ್ಷನ್ ಗಳ ಅಡಿಯಲ್ಲಿ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಎಚ್ಚರಿಕೆ ಮಾಡಿದೆ.

ಹರೀಶ್‌ ಪೂಂಜಾ ಸಲ್ಲಿಸಿದ್ದ ಅರ್ಜಿ ಇಂದು ಹೈಕೋರ್ಟ್ ನಲ್ಲಿ ವಿಚಾರಣೆಗೆ ಬಂದಿತು.

ಕೋಮು ಗಲಭೆಯನ್ನು ಪ್ರಚೋದಿಸಿ ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ರದ್ದುಗೊಳಿಸುವಂತೆ ದೂರುದಾರ ಇಬ್ರಾಹಿಂ ಪರವಾಗಿ ಹಿರಿಯ ವಕೀಲ ಎಸ್. ಬಾಲನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!