March 13, 2026

ಧರ್ಮಸ್ಥಳ: ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದ ವ್ಯಕ್ತಿ ನ್ಯಾಯಾಲಯಕ್ಕೆ ಹಾಜರು

0
1353316-blt.webp

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ವಕೀಲರ ಮೂಲಕ ದೂರು ನೀಡಿದ್ದ ಈ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!