March 13, 2026

ಸುರತ್ಕಲ್: ಎಚ್2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಅವಘಡ: ಇಬ್ಬರು ಮೃತ್ಯು, ಓರ್ವ ಗಂಭೀರ

0
image_editor_output_image-1977588319-1752300367274.jpg

ಸುರತ್ಕಲ್: ಇಲ್ಲಿನ ಎಚ್ 2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್‌ ಸೋರಿಕೆಯಾಗಿ ಇಬ್ಬರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿದ್ದಾರೆ.

ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಶನಿವಾರ ಬೆಳಗ್ಗೆ ನಡೆದಿದ್ದು, ಎಂಆರ್ ಪಿಎಲ್ ನ OM&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ಕೇರಳ ಮೂಲದ ಓರ್ವ ಮತ್ತು ಉತ್ತರ ಪ್ರದೇಶ ಮೂಲದ ಓರ್ವ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!