December 15, 2025

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

0
IMG-20250713-WA0000.jpg

ವಿಟ್ಲ: ಚಾಲಕನ ನಿಯಂತ್ರಣ ಕಳೆದು ಕಾರೊಂದು ಚರಂಡಿಗೆ ಉರುಳಿ ಬಿದ್ದ ಘಟನೆ ವಿಟ್ಲ-ಪುತ್ತೂರು ರಸ್ತೆಯ ಬದನಾಜೆ ಎಂಬಲ್ಲಿ ಭಾನುವಾರ ಸಂಭವಿಸಿದೆ.

ವಿಟ್ಲ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಬದನಾಜೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.‌

Leave a Reply

Your email address will not be published. Required fields are marked *

You may have missed

error: Content is protected !!