March 13, 2026

ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯ ಮೃತದೇಹ ನದಿಯಲ್ಲಿ ಪತ್ತೆ

0
image_editor_output_image-2083762235-1752484024388.jpg

ನವದೆಹಲಿ: ಒಂದು ವಾರದಿಂದ ನಾಪತ್ತೆಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಶವ ಯಮುನಾ ನದಿಯಲ್ಲಿ ಪತ್ತೆಯಾಗಿದೆ.

ವಿದ್ಯಾರ್ಥಿನಿ ಸ್ನೇಹಾ ದೇಬ್ನಾಥ್ (19) ತ್ರಿಪುರಾ ನಿವಾಸಿಯಾಗಿದ್ದು, ಆಕೆಯ ಕುಟುಂಬಸ್ಥರು ಶವವನ್ನು ಗುರುತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!