March 13, 2026

ಬೆಳ್ತಂಗಡಿ: ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕುಸಿದು ಬಿದ್ದು ಸಾವು

0
image_editor_output_image-502004703-1752560412018.jpg

ಬೆಳ್ತಂಗಡಿ: ಹೃದಯಾಘಾತದಿಂದ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಸತೀಶ್ (46) ಮೃತ ದುರ್ದೈವಿ. ಎಂದಿನಂತೆ ಇಂದು ಬೆಳಗ್ಗೆ ಸ್ನಾನ ಮಾಡಿ ವಾಪಸ್ ಬರುವಾಗ ಸತೀಶ್ ಕುಸಿದು ಬಿದ್ದಿದ್ದರು.

ತಕ್ಷಣವೇ ಪತ್ನಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಸಾ*ವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!