March 13, 2026

KSRTC ನೌಕರ ಹೃದಯಾಘಾತದಿಂದ ಸಾವು

0
image_editor_output_image-943425185-1752561037787.jpg

ಕೋಲಾರ: ಕೆಎಸ್‌ಆರ್‌ಟಿಸಿ ನೌಕರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಬಾಬಾಜಾನ್ (53) ಮೃತ ನೌಕರ. ಅನಾರೋಗ್ಯದಿಂದ ಬಳಲುತ್ತಿದ್ದ ಮುತ್ತಕಪಲ್ಲಿ ಗ್ರಾಮದ ನಿವಾಸಿ ಬಾಬಾಜಾನ್ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಚಾಲಕರಾಗಿ ಕೆಲಸಕ್ಕೆ ಸೇರಿದ್ದ ಬಾಬಾಜಾನ್ ಅಪಘಾತದಲ್ಲಿ ಕಾಲಿಗೆ ಪೆಟ್ಟಾದ ಕಾರಣ ಘಟಕದಲ್ಲಿ ಕೆಲಸ ಮಾಡುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!