March 13, 2026

ಪುತ್ರಿ ಆತ್ಮಹತ್ಯೆ, ಮೃತದೇಹ ಕೆಳಗಿಳಿಸಿ ಅದೇ ಫ್ಯಾನ್‌ಗೆ ನೇಣು ಬಿಗಿದುಕೊಂಡ ತಾಯಿ

0
image_editor_output_image-1163588702-1752562631070.jpg

ಬೆಂಗಳೂರು: ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡ ತಾಯಿಯೊಬ್ಬಳು ತನ್ನ ಗಂಡನಿಗೆ ಕರೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಳ್ತೀನಿ ಅಂತ ಹೇಳಿ ನೇಣಿಗೆ ಶರಣಾಗಿರುವ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಗೊಂಡನಹಳ್ಳಿಯಲ್ಲಿ ನಡೆದಿದೆ.

ನನ್ನ ಸಾವಿಗೆ ನಾನೇ ಕಾರಣ ಅಂತ ಡೆತ್ ನೋಟ್ ಬರೆದ ಶ್ರೀಜಾ ರೆಡ್ಡಿ (24) ಆತ್ಮಹತ್ಯೆ ಮಾಡಿಕೊಂಡಿದ್ದಳು. ಮಗಳ ಆತ್ಮಹತ್ಯೆ ನೋಡಿ ಪತಿಗೆ ಫೋನ್ ಮಾಡಿದ್ದ ತಾಯಿ ರಕ್ಷಿತಾ (48) ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನನಗೂ ಬದುಕಲು ಇಷ್ಟವಿಲ್ಲ ಎಂದು ಕರೆ ಕಟ್ ಮಾಡಿ‌, ಮಗಳ ಮೃತದೇಹವವನ್ನು ಕೆಳಗಿಳಿಸಿ ಅದೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವನ್ನಪಿದ್ದಾರೆ.

Leave a Reply

Your email address will not be published. Required fields are marked *

error: Content is protected !!