March 13, 2026

ಉಡುಪಿ: ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿ

0
image_editor_output_image-2061286269-1752578900166.jpg

ಉಡುಪಿ: ಖಾಸಗಿ ಬಸ್ಸುಗಳ ನಡುವೆ ಮುಖಾಮುಖಿ ಉಂಟಾಗಿ ಢಿಕ್ಕಿ ನಡೆದ ಘಟನೆ ಎಂಜಿಎಂ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.

ಮಣಿಪಾಲದಿಂದ ಉಡುಪಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ಸು ಹಾಗೂ ಉಡುಪಿಯಿಂದ ಮಣಿಪಾಲಕ್ಕೆ ಆಗಮಿಸುತ್ತಿದ್ದ ಖಾಸಗಿ ಬಸ್ಸುಗಳ ನಡುವೆ ಅಪಘಾತ ನಡೆದಿದೆ.

ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸಂಚಾರ ಠಾಣೆಯ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!