March 13, 2026

ಮಂಗಳೂರು: ಮಹಿಳೆ ಮೇಲೆ ಅತ್ಯಾಚಾರ: ಕಾವೂರು ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಬಂಧನ

0
image_editor_output_image-1135671421-1752658349485.jpg

ಮಂಗಳೂರು: ಮಹಿಳೆಯೊಬ್ಬರ ಮೇಲೆ ಅತ್ಯಾಚಾರದ ಆರೋಪದ ಹಿನ್ನಲೆ ಕಾವೂರು ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತನನ್ನು ಕಾವೂರು ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿದ್ದ ಚಂದ್ರ ನಾಯಕ್ ಎಂದು ಗುರುತಿಸಲಾಗಿದೆ. ಅತ್ಯಾಚಾರ ಆರೋಪದ ಬಗ್ಗೆ ಮಹಿಳೆಯೋರ್ವರು ಪೊಲೀಸ್ ಕಮಿಷನ‌ರ್ ಗೆ ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಮಹಿಳೆಯೊಬ್ಬರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!