December 16, 2025

ಜುಲೈ 17ರಂದು ಬಂಟ್ವಾಳ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

0
38b04ccb0dbdb3bb822f0e607d4da8da

ಬಂಟ್ವಾಳ: ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 17.07.2025 ರಂದು ರಜೆ ಘೋಷಿಸಲಾಗಿದೆ.
ತಹಶೀಲ್ದಾರರು ಬಂಟ್ವಾಳ ತಾಲೂಕು

Leave a Reply

Your email address will not be published. Required fields are marked *

error: Content is protected !!