March 13, 2026

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ನೂತನ ಡಿಸಿಪಿಯಾಗಿ ಮಿಥುನ್ ನೇಮಕ

0
image_editor_output_image2116373339-1752821931948.jpg

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಮಿಥುನ್ ಎಚ್.ಎನ್. ಅವರನ್ನು ನೇಮಕಗೊಳಿಸಿ ಸರ್ಕಾರ ಗುರುವಾರ ಆದೇಶಿಸಿದೆ.

ಜು.14 ರಂದು ನಕ್ಸಲ್ ನಿಗ್ರಹ ಪಡೆಯ ಎಸ್ ಪಿ ಜಿತೇಂದ್ರ ಕುಮಾ‌ರ್ ದಯಾಮ ಅವರನ್ನು ನೇಮಕ ಮಾಡಲಾಗಿತ್ತು. ಈ ಆದೇಶ ರದ್ದುಪಡಿಸಿ ಮುಂದುವರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!