ಮಂಡ್ಯ: ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಮೂಲದ ಭರತ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಓದಿನ ಬಗ್ಗೆ ನಿರಾಸಕ್ತಿ ಹೊಂದಿದ್ದ ಭರತ್ ಮೊದಲ ವರ್ಷದ ಪರೀಕ್ಷೆಗಳಿಗೆ ಗೈರಾಗಿದ್ದ. ಅಲ್ಲದೇ ಕಾಲೇಜಿಗೂ ಸಹ ಭರತ್ ಸರಿಯಾಗಿ ಹೋಗುತ್ತಿರಲಿಲ್ಲ.