March 13, 2026

ಯುವಕನ ಕಿರುಕುಳಕ್ಕೆ ಬೇಸತ್ತು ಡ್ಯಾಂನಿಂದ ಜಿಗಿದು ಯುವತಿ ಆತ್ಮಹತ್ಯೆ

0
image_editor_output_image888578-1753160224486.jpg

ಕಲಬುರಗಿ: ಯುವಕನ ಕಿರುಕುಳಕ್ಕೆ ಬೇಸತ್ತು ಬೆಣ್ಣೇತೋರಾ ಡ್ಯಾಂ ಹಿನ್ನಿರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ನಡೆದಿದೆ.

ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ ಯುವತಿ ಸಾಕ್ಷಿ ಉಪ್ಪಾರ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಅಭಿಷೇಕ್‌ ಎಂಬಾತನ ಮೇಲೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಯುವತಿ ಜೊತೆಗಿರುವ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಯುವಕ ವೈರಲ್ ಮಾಡಿದ್ದ ಎನ್ನಲಾಗಿದೆ. ಇದರಿಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!