September 22, 2026

1.25 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್‌ಐ‌

0
image_editor_output_image3739810-1753177849951.jpg

ಬೆಂಗಳೂರು: ಲಂಚದ ರೂಪದಲ್ಲಿ 1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐ‌ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಸಾವಿತ್ರಿ ಬಾಯಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ. ಕೇಸ್ ಒಂದರಲ್ಲಿ ಬಿ ರಿಪೋರ್ಟ್ ಹಾಕಲು ಸಾವಿತ್ರಿ ಬಾಯಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಮೊಹಮ್ಮದ್ ಯೂನಸ್ ಎಂಬವರು ನೀಡಿದ ದೂರಿನ ಮೇರೆಗೆ ಸಾವಿತ್ರಿ ಬಾಯಿಯನ್ನು ಟ್ರ್ಯಾಪ್ ಮಾಡಲಾಗಿದೆ.

 

Leave a Reply

Your email address will not be published. Required fields are marked *

You may have missed

error: Content is protected !!