September 22, 2026

ಬಂಟ್ವಾಳ: ಭಾರೀ ಮಳೆ ಹಿನ್ನೆಲೆ: ಇಂದು (ಜು.24) ಶಾಲೆಗೆ ರಜೆ ಘೋಷಣೆ

0
38b04ccb0dbdb3bb822f0e607d4da8da

ಬಂಟ್ವಾಳ: ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.24ರ ಗುರುವಾರ ಬಂಟ್ವಾಳ ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ತಹಶೀಲ್ದಾರ್‌ ಅವರು ಆದೇಶ ಹೊರಡಿಸಿದ್ದಾರೆ.

 

Leave a Reply

Your email address will not be published. Required fields are marked *

You may have missed

error: Content is protected !!