ಮಾಸ್ಕೋ: ಚೀನಾ ಗಡಿಯಲ್ಲಿ ಐವತ್ತು ಪ್ರಯಾಣಿಕರಿದ್ದ ರಷ್ಯಾದ ವಿಮಾನ ನಾಪತ್ತೆಯಾಗಿರುವ ಘಟನೆ ನಡೆದಿದೆ.
ವಾಯು ಸಂಚಾರ ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡ ರಷ್ಯಾದ ಪ್ರಯಾಣಿಕ ವಿಮಾನವೊಂದು ಕಣ್ಮರೆಯಾಗಿದೆ.
ರಷ್ಯಾದ ಪೂರ್ವ ಅಮುರ್ ಪ್ರದೇಶದಲ್ಲಿದ್ದಾಗ ವಿಮಾನ ಸಂಪರ್ಕ ಕಡಿತಗೊಂಡಿತು. ಈ ಆನ್ -24 ವಿಮಾನದಲ್ಲಿ ಸುಮಾರು 50 ಪ್ರಯಾಣಿಕರಿದ್ದರು.

