December 16, 2025

ಭಾರೀ ಮಳೆ ಹಿನ್ನೆಲೆ: ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜಿಗೆ ನಾಳೆ ( ಜು.25) ರಜೆ ಘೋಷಣೆ

0
IMG-20250724-WA0016.jpg

ಮಂಗಳೂರು: ಮಳೆ ಹಿನ್ನೆಲೆಯಲ್ಲಿ ದಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 25.07.2025 ರಂದು ರಜೆ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!