September 22, 2026

ಪುತ್ತೂರು: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿನಿಯಾಗಿಸಿದ್ದ ಪ್ರಕರಣ: ಆರೋಪಿ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

0
image_editor_output_image2061268023-1753457664242

ಪುತ್ತೂರು: ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಶ್ರೀ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮಂಗಳೂರು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿ ಆದೇಶಿಸಿದೆ.

 

Leave a Reply

Your email address will not be published. Required fields are marked *

You may have missed

error: Content is protected !!