December 20, 2025

ಚಿಕ್ಕಮಗಳೂರು: ಗುಪ್ತಚರ ಇಲಾಖೆಯ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆಗೆ

0
image_editor_output_image1552452552-1753521621453.jpg

ಚಿಕ್ಕಮಗಳೂರು: ಅನಾರೋಗ್ಯದ ಸಮಸ್ಯೆ ಹಿನ್ನೆಲೆ ಗುಪ್ತಚರ ಇಲಾಖೆಯ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ.

ಮೃತನನ್ನ ಮಧು (28 ) ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಮಧು ಕಳೆದೊಂದು ವರ್ಷದಿಂದ ಶಿವಮೊಗ್ಗದಲ್ಲಿ ಸೇವೆ‌ ಸಲ್ಲಿಸುತ್ತಿದ್ದರು.

ಕಳೆದ ಒಂದು ತಿಂಗಳ ಹಿಂದಷ್ಟೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!