September 22, 2026

ಕಾಸರಗೋಡು: ವಿದೇಶದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ಖ್ಯಾತ ಯೂಟ್ಯೂಬರ್ ‘ಶಾಲು ಕಿಂಗ್’ ಬಂಧನ

0
shalu-king-jpg.jpeg

ಮಂಗಳೂರು: ವಿದೇಶದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಖ್ಯಾತ ಯೂಟ್ಯೂಬರ್ ಮೊಹಮ್ಮದ್ ಸಾಲಿ (35) ಎಂಬಾತನನ್ನು ಬಂಧಿಸಲಾಗಿದೆ.

ವಿದೇಶದಿಂದ ಮರಳುವಾಗ ಮಂಗಳೂರಿನ ಏರ್ಪೋರ್ಟ್ ನಲ್ಲಿ ಕೊಯಿಲಾಂಡಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮದುವೆಯ ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈತನ ಯೂಟ್ಯೂಬ್ ಚಾನೆಲ್‌ಗಳಾದ ಶಾಲು ಕಿಂಗ್ಸ್ ಮೀಡಿಯಾ ಮತ್ತು ಶಾಲು ಕಿಂಗ್ಸ್ ವ್ಲಾಗ್ ಗಳಿಗೆ ಅನೇಕ ಫಾಲೋವರ್ಸ್ ಗಳನ್ನು ಹೊಂದಿದ್ದಾನೆ. ಪೊಲೀಸರು ಆತನ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಿದ್ದರು.

 

Leave a Reply

Your email address will not be published. Required fields are marked *

You may have missed

error: Content is protected !!