March 13, 2026

ವಿಡಿಯೋ ಮಾಡಿಟ್ಟು ಪೊಲೀಸ್ ಪತ್ನಿ ಆತ್ಮಹತ್ಯೆ

0
image_editor_output_image1760839425-1753697146256.jpg

ಲಕ್ನೋ: ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೇ ಪೊಲೀಸ್ ಕಾನ್‌ಸ್ಟೇಬಲ್ ಪತ್ನಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.

ಪೊಲೀಸ್ ಕಾನ್‌ಸ್ಟೇಬಲ್ ಅನುರಾಗ್ ಸಿಂಗ್ ಅವರ ಪತ್ನಿ ಸೌಮ್ಯ ಕಶ್ಯಪ್ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಮೂಲಗಳ ಪ್ರಕಾರ, ಬಕ್ಷಿ ಕಾ ತಲಾಬ್ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್‌ವೊಬ್ಬರು ಇನ್‌ಸ್ಟಾದಲ್ಲಿ ವಿಡಿಯೋ ರೀಲ್ಸ್ ನೋಡುವಾಗ ಮೃತ ಪೊಲೀಸ್ ಕಾನ್‌ಸ್ಟೇಬಲ್ ಪತ್ನಿ ಹರಿಬಿಟ್ಟ ವಿಡಿಯೋ ಗಮನಿಸಿದ್ದಾರೆ. ನಂತರ ಪ್ರಕರಣ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

error: Content is protected !!