March 13, 2026

ಕಾರವಾರ: ಕುಮಟಾ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ

0
image_editor_output_image2036373285-1753768959465.jpg

ಕಾರವಾರ: ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಮಳೆ ಹೆಚ್ಚಾಗುತ್ತಿದೆ. ಈ ನಡುವೆ ಅಲ್ಲಲ್ಲಿ ಗುಡ್ಡ ಕುಸಿತವಾದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕತಗಾಲ ಗ್ರಾಮದ ಬಳಿಯ ದೇವಿಮನೆ ಘಟ್ಟ ಭಾಗ ರಾಷ್ಟ್ರೀಯ ಹೆದ್ದಾರಿ 766 (ಇ) ಮೇಲೆ ಗುಡ್ಡ ಕುಸಿದು ಬಿದ್ದಿದೆ. ಗುಡ್ಡ ಕುಸಿತಗೊಂಡ ಹಿನ್ನೆಲೆಯಲ್ಲಿ ವಾಹನಗಳಿಗೆ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!